ಕಾಪುಗೆ ಭೇಟಿ ನೀಡಿದ ಕಂಗನಾ

0
37

ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಈ ಕುರಿತಂತೆ ಸಂಸದ ಬ್ರಿಜೇಶ್ ಚೌಟ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಮತ್ತು ಸಂಸದೆ ಕಂಗನಾ ರನೌತ್ ಅವರೊಂದಿಗೆ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ’ ಎಂದಿದ್ದಾರೆ.

Previous articleಬೆಳ್ಳಂಬೆಳಗ್ಗೆ ರೌಡಿ ಶೀಟರ್ ಬರ್ಬರ ಹತ್ಯೆ
Next articleಮಾಣಿಕ್ಯ ಖ್ಯಾತಿಯ ನಟಿ ರನ್ಯಾ ಬಂಧನ