ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

0
11

ಮಂಗಳೂರು: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿಯಾದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಳು ಯತ್ನಿಸಿದ್ದಾನೆ, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಸಿಡ್ ಎರಚಿದ ವ್ಯಕ್ತಿಯನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

Previous articleಇಷ್ಟೊಂದು ದಾರಿದ್ರ್ಯ ಬರಬಾರದಿತ್ತು, ಇದು ಕನ್ನಡಿಗರ ದುರಂತ
Next article18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಯರಿಗೆ ತಿಂಗಳಿಗೆ 1000 ರೂ