ಕಿಡಿಗೇಡಿಗಳನ್ನು ಅರೆಸ್ಟ್‌ ಮಾಡಿ: ಡಿಕೆಶಿ

0
16
ಡಿಕೆಶಿ

ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್​ಗಳನ್ನು ಹರಿದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಕೂಡಲೇ ಕಿಡಿಗೇಡಿಗಳನ್ನು ಅರೆಸ್ಟ್‌ ಮಾಡಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ನಮ್ಮ ಕೆಲಸ ನಾವೂ ಮಾಡುತ್ತೇವೆ. ನಾವೇನು ಕದ್ದು ಕಾರ್ಯಕ್ರಮ ಮಾಡುತ್ತಿಲ್ಲ. ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ ಪೊಲೀಸರಿಗೆ ಎಚ್ಚರಿಕೆ ನೀಡಿದರು.

Previous articleಭಾರತ ಜೋಡೋ ಯಾತ್ರೆ: ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು
Next articleಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ: ಬೊಮ್ಮಾಯಿ