ಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ

0
19
KIMS

67 ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಡಿ ಶಾಲಾ ಮಕ್ಕಳು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು, ಅಭಿಮಾನಿಗಳು ನಾಡು ನುಡಿ ಅಭಿಮಾನದ ಗೀತೆಗಳ ಗಾಯನ ಪ್ರಸ್ತುತಪಡಿಸಿದರು.

Previous articleಎರಡು ಬಾಗಿಲು ಇತ್ತು ಇದೀಗ ಮೂರು ಬಾಗಿಲು: ಪ್ರಲ್ಹಾದ ಜೋಶಿ
Next articleಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ