ಅಪರಾಧನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ By Samyukta Karnataka - April 19, 2023 0 13 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 50 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೆಸ್ ಮೇಲೆ ದಾಳಿ ನಡೆಸಲಾಗಿದೆ. ಇದರೊಂದಿಗೆ ಹಲವು ಕಾಂಗ್ರೆಸ್ ನಾಯಕರ ನಿವಾಸದ ಮೇಲೂ ದಾಳಿ ನಡೆದಿದೆ.