ಕೊನೆಗೂ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ನೇಮಕ

0
14

ಧಾರವಾಡ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿ ಅಧ್ಯಕ್ಷರನ್ನು ಸರಕಾರ ಕೊನೆಗೂ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಇಂದು ಮಧ್ಯಾಹ್ನ ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿನ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

Previous articleಸಂಕಷ್ಟದಿಂದ ಪಾರಾಗಲು ದರ್ಶನ್ ಬಾವನಿಂದ ವಿಶೇಷ ಪೂಜೆ
Next articleಲೋಕಾಯುಕ್ತ ಬಲೆಗೆ ನಗರಸಭೆ ಬಿಲ್ ಕಲೆಕ್ಟರ್