Home Advertisement
Home ನಮ್ಮ ಜಿಲ್ಲೆ ಕಲಬುರಗಿ ಖರ್ಗೆ ಆಪ್ತನ ಮನೆ ಮೇಲೆ ಐಟಿ ದಾಳಿ

ಖರ್ಗೆ ಆಪ್ತನ ಮನೆ ಮೇಲೆ ಐಟಿ ದಾಳಿ

0
157

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಂಗ ಅರವಿಂದ ಚವ್ಹಾಣ ಆಸ್ತಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ.ಜಲ್ಲಿ‌ ಕ್ರಷರ್,ಹೋಟೆಲ್ ಸೇರಿದಂತೆ ವಿವಿಧಡೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅರವಿಂದ ಚವ್ಹಾಣ 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಚಿತ್ತಾಪುರ ಮೀಸಲು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷ ತೊರೆದು ಕಾಂಗ್ರೆಸ್ ಗೆ‌ ಸೇರಿದ್ದರು.