ಖಾತೆ ಹಂಚಿಕೆ: ನಕಲಿ ಪಟ್ಟಿ ವೈರಲ್

0
11

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ, ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದಿದ್ದಾರೆ.

Previous articleಗ್ಯಾರೆಂಟಿ ಅನುಷ್ಠಾನಗೊಳಿಸದಿದ್ದರೆ ಪ್ರತಿಭಟನೆ
Next articleಮೇ ೨೯ರಂದು ಕೋಲ್ಕತ್ತಾ-ಹುಬ್ಬಳ್ಳಿ ನಡುವೆ ವಿಶೇಷ ರೈಲು