ಗದಗ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ

0
15

ಗದಗ : ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಐದು ವರ್ಷದ ಬಾಲಕ ಬಲಿಯಾಗಿದೆ.
ಗದಗ ಜಿಲ್ಲೆಯ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ ಎಂಬ ಬಾಲಕ ಡೆಂಗ್ಯೂ ಜ್ವರದಿಂದಾಗಿ ಸಾವನ್ನಪ್ಪಿದ್ದಾನೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಚಿರಾಯಿ ಹೊಸಮನಿಯನ್ನು ಗದಗಿನ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಧಾರವಾಡದ ಎಸ್‌ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

Previous articleಸಿಎಂ ಯೋಗಿಗೆ ಪತ್ರ ಬರೆದ ರಾಹುಲ್ ಗಾಂಧಿ
Next articleಸಿಎಂ. ಡಿಸಿಎಂ ಸ್ಥಾನ: ಹಾದಿ ಬೀದಿಯ ಚರ್ಚೆ ವಿಷಯವಲ್ಲ