ಗೃಹಲಕ್ಷ್ಮೀ ಯೋಜನೆ: ಅವರಖೋಡ ಗ್ರಾಮದ ಗ್ರಾಮ‌ ಒನ್ ಕೇಂದ್ರ ಸೀಜ್

0
15

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Previous articleಖಾಸಗಿ ಕ್ಷಣಗಳ ವಿಡೀಯೋ ವೈರಲ್: ವಿದ್ಯಾರ್ಥಿಗಳಿಬ್ಬರ ಆತ್ಮಹತ್ಯೆ
Next articleಇಲ್ಲದ ಸಂಪರ್ಕ ರಸ್ತೆ: ಆಸ್ಪತ್ರೆಗೆ ಹೋಗಲು ಪರದಾಟ