ಗೃಹಲಕ್ಷ್ಮೀ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

0
26

ಮೈಸೂರು: ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.

Previous articleಚಂದ್ರನ ಅಂಗಳದಲ್ಲಿ Smile, please📸!
Next articleಹಾವು ಹಾವು ಹಾವು….