ಘಟಪ್ರಭಾ ನದಿಗೆ ನೀರು

0
14

ಬೆಳಗಾವಿ: ಬೇಸಿಗೆ ಹಿನ್ನಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಶುಕ್ರವಾರದಂದು ತಾಲೂಕಿನ ಸುಣಧೋಳಿ-ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಸುಣಧೋಳಿ ಬಳಿಯ ಘಟಪ್ರಭಾ ನದಿಯ ಸೇತುವೆಗೆ ಗೇಟ್ ಹಾಕಿರುವುದರಿಂದ ಸೇತುವೆ ಮೇಲೆ ನೀರು ಹರಿದು ಬರುತ್ತಿದೆ. ಇದರಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಿ ತಹಶೀಲ್ದಾರ್ ಬಿ.ಎಸ್. ಕಡಕಬಾವಿ ಆದೇಶ ಹೊರಡಿಸಿದ್ದಾರೆ.

Previous articleಶಾ-ಮೋದಿ ಅಪೇಕ್ಷೆಯಂತೆ ಸ್ಪರ್ಧೆ
Next articleಗದಗ ರಸ್ತೆ ಚೆಕ್‌ಪೊಸ್ಟ್: ದಾಖಲೆ ರಹಿತ ₹ 2 ಲಕ್ಷ ಪತ್ತೆ