ಚಾಕುವಿನಿಂದ ಇರಿದು ತಂದೆಯಿಂದ ಮಗನ ಕೊಲೆ

0
19
ತಂದೆಯಿಂದ ಮಗನ ಕೊಲೆ

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ತಂದೆಯೇ ಮಗನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ತಂದೆ ಬಾಲಸುಬ್ರಹ್ಮಣ್ಯಂ ಕೊಲೆಗೈದ ಆರೋಪಿ ಪುತ್ರ ಭುವನ್(9) ಮೃತ ದುರ್ದೈವಿ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಆರೋಪಿ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ‌ ಬಂದಿದ್ದನು. ಈಗ ಚಾಕುವಿನಿಂದ ಚುಚ್ಚಿ ಮಗನನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ನಂಗಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂಗಲಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Previous articleಶಿವಮೊಗ್ಗ: ಮೀಸಲಾತಿ ವಿರೋಧಿಸಿ ಪ್ರತಿಭಟನೆ
Next articleಬೇಲೂರು ರಥೋತ್ಸವದಲ್ಲಿ ಕುರಾನ್ ಪಠಣ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ..!