ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ

0
38

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ತಡರಾತ್ರಿ 1:20ಕ್ಕೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ  ಶ್ರೀನಿವಾಸ್ ಪ್ರಸಾದ್‌ ಅವರು ನಿಧನರಾಗಿದ್ದಾರೆ.

ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಅಂಬ್ಯುಲೆನ್ಸ್ ಮೂಲಕ‌ ರವಾನೆ ಮಾಡಲಾಗಿದೆ

Previous articleಶ್ರೀರಾಮನ ಪಟ್ಟಾಭಿಷೇಕ ಹಿನ್ನೆಲೆ ಹೋಳಿ ಆಚರಿಸಿ ಕಾವೇರಿ ನದಿಯಲ್ಲಿ‌ ಸ್ನಾನ
Next articleಪ್ರಗತಿಪರ ಚಿಂತನೆಯ ರಾಜಕೀಯ ನಾಯಕ