ಜೋಶಿ – ಬೆಲ್ಲದ ಭೇಟಿ

0
20

ಹುಬ್ಬಳ್ಳಿ: ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಕರ್ನಾಟಕ ವಿಧಾನಸಭೆಯ ನೂತನ ವಿರೋಧ ಪಕ್ಷದ ಉಪ ನಾಯಕನಾಗಿ ಆಯ್ಕೆಯಾದ ನಂತರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಪೋಸ್ಟ್‌ ಮಾಡಿ ಅವರ ಬೆಂಬಲ ಮತ್ತು ಮಾರ್ಗದರ್ಶನದಲ್ಲಿ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

Previous articleಶ್ರೀ ರಾಮ ಸೇನೆಯ ಮೂವರ ಬಂಧನ
Next articleಗೃಹಲಕ್ಷ್ಮಿ ಯೋಜನೆ: ವಿಶೇಷ ಶಿಬಿರ