ಜ್ಞಾನವಾಪಿ ಮಹಾ ತೀರ್ಪು… ವಾರಾಣಸಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್…

0
21

ವಾರಾಣಸಿ: ವಾರಾಣಸಿಯ ಜಿಲ್ಲಾ ನ್ಯಾಯಾಲಯ ಜ್ಞಾನವಾಪಿ ಮಸೀದಿ ಕುರಿತು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿದೆ. ಇಂದು ಈ ಅರ್ಜಿ ಸಂಬಂಧ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಇಡೀ ವಾರಾಣಸಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, 2000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ವಾರಾಣಸಿಯ ಮೂಲೆ-ಮೂಲೆಯಲ್ಲೂ ಭದ್ರತೆ ಒದಗಿಸಲಾಗಿದೆ.

Previous articleವಿದ್ಯುತ್​​ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ರೈತರಿಂದ ಪ್ರತಿಭಟನೆ..
Next articleನಿರ್ಮಾಣ ಹಂತದ ಮೇಲ್ಸೇತುವೆ ಮೇಲೆ ನುಗ್ಗಿದ ಕಾರ್..! ಲೇಡಿ ಜಸ್ಟ್​ ಬಚಾವ್..!