ಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

0
22

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ ಶಿವಲಿಂಗವನ್ನು ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ಸಮೀಕ್ಷೆಗೆ ಒಳಪಡಿಸುವಂತೆ ಅಲಹಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿದೆ.
ಮಸೀದಿ ಸಂಕೀರ್ಣದೊಳಗಿನ ಪತ್ತೆಯಾದ ಶಿವಲಿಂಗ ಎಷ್ಟು ವರ್ಷ ಹಳೆಯದು ಎಂಬುದನ್ನು ಖಚಿತಪಡಿಸಿಕೊಳ್ಳಲು ಕಾರ್ಬನ್ ಡೇಟಿಂಗ್ ಒಳಗೊಂಡಂತೆ ವೈಜ್ಞಾನಿಕ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ಆದೇಶಿಸಿದೆ.

Previous articleಬಿಜೆಪಿಯಿಂದ ಎರಡು ದಾಖಲೆ
Next articleಮತ ಎಣಿಕೆಗೆ ಕ್ಷಣ ಗಣನೆ