ಹರಾರೆಯಲ್ಲಿ ನಡೆಯುವ ಎರಡನೇ ಟಿ20 ಪಂದ್ಯದಲ್ಲಿ ಶುಬ್ಮನ್ ಗಿಲ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸಾಯಿ ಸುದರ್ಶನ್ ಅವರಿಗೆ ಟೀಂ ಇಂಡಿಯಾ ಪರವಾಗಿ ಆಡಲು ಅವಕಾಶ ಪಡೆದಿದ್ದು, ಖಲೀಲ್ ಅಹಮದ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಭಾರತ ತಂಡ
ಶುಭ್ಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್.
ಜಿಂಬಾಬ್ವೆ ತಂಡ
ವೆಸ್ಲಿ ಮಾಧೆವೆರೆ, ಇನೋಸೆಂಟ್ ಕಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಜಾ (ನಾಯಕ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿಕೆ), ವೆಲ್ಲಿಂಗ್ಟನ್ ಮಸಕಡ್ಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ಟೆಂಡೈ ಚಟಾರಾ.