ಬೆಂಗಳೂರು: ಇಂದು ಬೆಳಗ್ಗೆ ನಗರ ಪ್ರದಕ್ಷಿಣೆ ನಿಮಿತ್ತ ಮಾಗಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪರಿಶೀಲನೆ ನಡೆಸಿದ ಅವರು ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ನಲ್ಲಿ ಉಪಾಹಾರ ಸೇವಿಸಿ ಮಾತನಾಡಿದ ಅವರು. ಲಕ್ಷಾಂತರ ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಪಕ್ಷದ ಮಹತ್ತರ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.