ಡಿಸಿಎಂ ಭೇಟಿಯಾದ ತೇಜಸ್ವಿನಿ ಅನಂತ್ ಕುಮಾರ್

0
25

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರನ್ನು ಭೇಟಿಯಾಗಿದ್ದಾರೆ.

Previous articleಕನ್ನಂಬಾಡಿ ಅಣೆಕಟ್ಟೆ ಮುತ್ತಿಗೆ ಯತ್ನ : ರೈತ ಮುಖಂಡರ ಬಂಧನ
Next articleಗಮನ ಸೆಳೆದ ಕೃಷ್ಣ ರಾಧೆಯರ ವೇಷಗಳು