ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ ತಾಂತ್ರಿಕ ನಿರ್ವಹಣೆ: ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಜು.23 ರಂದು ಸ್ಥಗಿತ By Samyukta Karnataka - July 22, 2023 0 10 ಬೆಳಗಾವಿ: ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಭಾನುವಾರ(ಜು.23) ಗೃಹಲಕ್ಷ್ಮೀ ಯೋಜನೆಯ ನೋಂದಣಿ ಸೇವೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಎಲ್ಲ ನೋಂದಣಿ ಕೇಂದ್ರಗಳು ಸೋಮವಾರದಿಂದ ಯಥಾಪ್ರಕಾರ ಫಲಾನುಭವಿಗಳ ನೋಂದಣಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿದಿದ್ದಾರೆ.