ದ.ಕ ಜಿಲ್ಲೆ: ಅಂಗನವಾಡಿಯಿಂದ ಪಿಯು ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

0
32

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ರೆಡ್‌ ಅಲರ್ಟ್‌ ಜೊತೆ ನಿಲ್ಲದ ಮಳೆಯ ಕಾರಣ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್‌ಸಿ, ಪದವಿ ಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Previous articleಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಬೆಲ್ಲದ ಬಣ ಪುನರಾಯ್ಕೆ
Next articleಪೊಲೀಸರ ತಪಾಸಣೆ ವೇಳೆ ಮಗು ಸಾವು : ಮೂವರು ಎಎಸ್‌ಐಗಳ ಅಮಾನತು