Newsನಮ್ಮ ಜಿಲ್ಲೆಉಡುಪಿತಾಜಾ ಸುದ್ದಿದಕ್ಷಿಣ ಕನ್ನಡರಾಜ್ಯ ದಕ್ಷಿಣ ಕನ್ನಡ, ಉಡುಪಿ ; ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ By Samyukta Karnataka - May 30, 2025 Share WhatsAppFacebookTelegramCopy URL ಸಂ. ಕ. ಸಮಾಚಾರ, ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎಡೆಬಿಡದೆ ಧಾರಾಕಾರವಾಗಿ ಮಳೆಯಾಗುತ್ತಿದ್ದು, ನಾಳೆ ದಿನಾಂಕ 31-05-2025 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.