ದಾಖಲೆ ಇಲ್ಲದ 11.49 ಲಕ್ಷ ನಗದು ವಶ

0
12
ಚಿಕ್ಕೋಡಿ

ಚಿಕ್ಕೋಡಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 11 ಲಕ್ಷ 49 ಸಾವಿರ ರೂ. ನಗದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಚೆಕ್‌ಪೋಸ್ಟ್‌ನಲ್ಲಿ ಜಪ್ತಿ ಮಾಡಲಾಗಿದೆ.
ಕುಶಾಲ್ ಔಜಾ ಎಂಬುವವರು ಕಾರಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದಾಗ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಮಹಾರಾಷ್ಟ್ರದ ಸಾವಂತವಾಡಿಯಿಂದ ಕೊಲ್ಲಾಪುರಕ್ಕೆ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದರು ಎನ್ನಲಾಗಿದ್ದು, ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleನೇಣು ಕುಣಿಕೆ, ವಿಷದ ಬಾಟಲಿಯೊಂದಿಗೆ ನೇಕಾರರ ಪ್ರತಿಭಟನೆ
Next article44 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ