ನಟ ಅಲ್ಲು ಅರ್ಜುನ್​ಗೆ ಜಾಮೀನು

0
18

ಹೈದರಾಬಾದ್: ನಟ ಅಲ್ಲು ಅರ್ಜುನ್‌ ಅವರಿಗೆ ತೆಲಂಗಾಣ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.
ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಅಲ್ಲು ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ನಾಂಪಲ್ಲಿ ನ್ಯಾಯಾಲಯ ವಿಧಿಸಿತ್ತು, ಇದೀಗ ಹೈಕೋರ್ಟ್​ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಎಫ್​ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು.

Previous articleಹನಿಟ್ರ್ಯಾಪ್ ಮೂವರ ಬಂಧನ
Next articleಡೆಫ್ ಅಂತಾರಾಷ್ಟ್ರೀಯ ಚೆಸ್ ಪಂದ್ಯಾವಳಿ: ಧಾರವಾಡದ ಅಂಬಿಕಾ, ಹುಬ್ಬಳ್ಳಿಯ ಕಿಶನ್‌ ಸಾಧನೆ