ನಮ್ಮ ಮೆಟ್ರೋ ಪ್ರಯಾಣಿಕರಿಗೆ ‘ಸ್ಮಾರ್ಟ್‌ ಲಗೇಜ್ ಲಾಕರ್’ ವ್ಯವಸ್ಥೆ

0
7

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವನ್ನು ಜಾರಿಗೊಳಿಸಿದೆ.
ಈ ಹೊಸ ವ್ಯವಸ್ಥೆಯು ಮೆಜೆಸ್ಟಿಕ್ ಮತ್ತು ಇತರ ಆಯ್ದ ನಿಲ್ದಾಣಗಳಲ್ಲಿ ಲಭ್ಯವಿದೆ, SafeCloak ನ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಬಳಸಿ ನಿಮ್ಮ ಬ್ಯಾಗ್‌ಗಳನ್ನು 6 ಗಂಟೆಗಳಿಗೆ (ಮಧ್ಯಮ ಗಾತ್ರ) ಕೇವಲ ₹70 ಮತ್ತು ದೊಡ್ಡ ಗಾತ್ರದ ಲಗೇಜ್ ಗೆ ₹100 ನಿಗದಪಡಿಸಿದೆ.

Previous articleವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ
Next articleಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಕ್ಷಣ ರಾಜೀನಾಮೆ ನೀಡಲಿ