ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ನಾಳೆ ರಾಜ್ಯಾದ್ಯಂತ ‘ಸರ್ಕಾರಿ ರಜೆ’ ಘೋಷಣೆ By Samyukta Karnataka - December 10, 2024 0 30 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.