ನೀರಜ್‌ ಚೋಪ್ರಾ ಸಾಧನೆಗೆ ಮೋದಿ ಶ್ಲಾಘನೆ

0
10

ಭಾರತದ ತಾರಾ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಟೋಕಿಯೋ ಒಲಿಂಪಿಕ್ಸ್‌ ಚಾಂಪಿಯನ್‌, ಖತರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್‌ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

Previous articleಕಾರ್ಪೋರೆಟರ್ ಪತಿ ಮೇಲೆ ಗುಂಡಿನ ದಾಳಿ
Next articleಪ್ರಧಾನಿ ಮೋದಿ ರೋಡ್​ ಶೋ: ಹೂವಿನ ಸುರಿಮಳೆ