ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

0
14

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನೂತನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಶಾಲ್ ಚೌಕ್ಸಿ ೨೦೧೮ ನೇ ಬ್ಯಾಚಿನ ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿದ್ದರು. ಡಿಸಿಪಿ ಎಂ. ರಾಜೀವ್ ಅವರ ಸಸ್ಪೆಂಡ್ ಆದೇಶವಾದ ಹಿನ್ನೆಲೆ ಕುಶಾಲ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Previous articleಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್
Next articleಹು-ಧಾ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ