ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

0
18

ಗದಗ: ತಾಲೂಕಿನ ಮುಳಗುಂದ ಪಟ್ಟಣದ ದಾವಲ ಮಲ್ಲಿಕ ದರ್ಗಾದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಒಟ್ಟು 41 ಲಕ್ಷ ರೂ.ಗಳ ವೆಚ್ಚದಲ್ಲಿ ಶಾಲಾ ಕೊಠಡಿಗಳು ನಿರ್ಮಾಣವಾಗುತ್ತಿದ್ದು ಈ ಯೋಜನೆ ಶೈಕ್ಷಣಿಕ ಪ್ರಗತಿಗೆ ಭದ್ರ ಬುನಾದಿಯಾಗಲಿ ಗದಗ ಜಿಲ್ಲೆಯಲ್ಲಿ ಅಗತ್ಯವಿರುವ ಶಾಲಾ ಕೊಠಡಿ ಹಾಗೂ ದುರಸ್ತಿಗಾಗಿ ಈಗಾಗಲೇ ಶೈಕ್ಷಣಿಕ ಇಲಾಖೆಯ ಅಧಿಕಾರಿಗಳೊಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು ಕೂಡಲೇ ಅಗತ್ಯ ನೀಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು.

Previous articleಮೂಡಾ ಹಗರಣ ತಮ್ಮ ಕಾಲದಲ್ಲೇ ನಡೆದಿದ್ದು ಎಂದು ಬಿಜೆಪಿ ಒಪ್ಪಿಕೊಳ್ಳಲಿ
Next articleಪತ್ರಕರ್ತರಲ್ಲಿ ಓದು ಅಭ್ಯಾಸವೇ ಇಲ್ಲವಾಗುತ್ತಿರುವುದು ಶೋಚನೀಯ