Home Advertisement
Home ತಾಜಾ ಸುದ್ದಿ ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

0
142
ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅಧಿಕೃತ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಲಾಗಿದೆ.