ಪಂಚಾಯ್ತಿ ಮಟ್ಟದಲ್ಲಿ ನವೋದಯ ಶಾಲೆ

0
11

ಬೆಂಗಳೂರು: ಇಂದು ನಗರದಲ್ಲಿನ ರಾಜಾಜಿನಗರದಲ್ಲಿರುವ NPS ಶಾಲೆಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಣ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರೊಂದಿಗೆ ಇರುವ ಚಿತ್ರವೊಂದನ್ನು ಹಂಚಿಕೊಂಡು ರಾಜ್ಯದಲ್ಲಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಿದ್ದು ಈ ಸಂಬಂಧ ಗೋಪಾಲಕೃಷ್ಣ ಅವರೊಂದಿಗೆ ಚರ್ಚಿಸಿ, ಸಲಹೆಗಳನ್ನು ಪಡೆದೆ ಎಂದು ಸಂದೇಶವೊಂದನ್ನು ಹಾಕಿದ್ದಾರೆ.

Previous articleಬಂಧನದ ಬಂಧ ಹರಿದ ಸಂಬಂಧಗಳು
Next articleಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಸಭೆ