ಪಬ್ಲಿಕ್‌ ಪರೀಕ್ಷೆ ನಡೆಸಲು ಹೈಕೋಟ್೯ ಸಮ್ಮತಿ

0
18

ಬೆಂಗಳೂರು: ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿರುವ ಪಬ್ಲಿಕ್‌ ಪರೀಕ್ಷೆಗೆ ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠವು ಪಬ್ಲಿಕ್‌ ಪರೀಕ್ಷೆಗೆ ವಿಧಿಸಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ತೆರವುಗೊಳಿಸಿದೆ. ಮಾರ್ಚ್‌ 11ರಿಂದ ನಡೆಯುವ ಪಬ್ಲಿಕ್‌ ಪರೀಕ್ಷೆ ಯಥಾವತ್ತಾಗಿ ನಡೆಯಲಿದೆ.

Previous articleಜನಾರ್ದನ ರೆಡ್ಡಿ ಪತ್ನಿ ವಿರುದ್ಧ FIR
Next articleಶಿವದೇಗುಲಗಳಲ್ಲಿ ರುದ್ರಾಭಿಷೇಕಕ್ಕೆ ಸುತ್ತೋಲೆ