Home Advertisement
Home ಅಪರಾಧ ಪರೀಕ್ಷೆ ಭಯ: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆ ಭಯ: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0
113

ಬೆಂಗಳೂರು: ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಪರೀಕ್ಷಾ ಭಯದಿಂದ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.