Home Advertisement
Home ತಾಜಾ ಸುದ್ದಿ ಪಿಯು ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳು ಡಿಬಾರ್

ಪಿಯು ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳು ಡಿಬಾರ್

0
88
pu‌ exam

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಸುಸೂತ್ರವಾಗಿ ನಡೆದವು. ಕನ್ನಡ ಮತ್ತು ಅರೇಬಿಕ್‌ ವಿಷಯದ ಪರೀಕ್ಷೆ ನಡೆದಿದ್ದು, ಈ ವಿಷಯಗಳಿಗೆ 5,33,797 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 23,771 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನೂ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ.

Previous articleಕಾಂಗ್ರೆಸ್‌ ಸೇರಿದ ಬಿಜೆಪಿ ಹಾಲಿ ಎಂಎಲ್‌ಸಿ
Next articleಜಗತ್ತಿನಲ್ಲಿ ಜೈನ ಧರ್ಮವೇ ಇದ್ದರೆ ವಿಶ್ವಕ್ಕೇ ಶಾಂತಿ