ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿರಾಜ್ಯಶಿವಮೊಗ್ಗ ಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗದ ದೀಕ್ಷಾ ಪ್ರಥಮ By Samyukta Karnataka - April 8, 2025 0 21 ಶಿವಮೊಗ್ಗ: ತೀರ್ಥಹಳ್ಳಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.