ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿ ಪೊಲೀಸರೊಂದಿಗೆ ಸಾರ್ವಜನಿಕರ ವಾಗ್ವಾದ By Samyukta Karnataka - September 26, 2022 0 49 ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ ಜನರನ್ನು ಪೊಲೀಸರು ಗೇಟಿನಲ್ಲಿ ತಡೆದರು. ಆದರೆ, ಗಣ್ಯರು, ವಿಐಪಿ ಪಾಸ್ ಇದ್ದವರನ್ನೂ ಒಳಗಡೆ ಬಿಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರು ವಾಗ್ವಾದ ನಡೆಸಿದರು.