ಪ್ರಜ್ವಲ್ ರೇವಣ್ಣ ಅರೆಸ್ಟ್

0
17

ಬೆಂಗಳೂರು:  ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ (SIT) ಪೊಲೀಸರು ಬಂಧಿಸಿದ್ದಾರೆ.

ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ಕೊನೆಯೂ 34 ದಿನಗಳ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ವಿಮಾನ  ನಿಲ್ದಾಣಕ್ಕೆ ಮಧ್ಯರಾತ್ರಿ 12.48ಕ್ಕೆ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ವಿವಿಐಪಿ ಗೇಟ್‌ನಲ್ಲಿಯೇ ಪೊಲೀಸರು ಬಂಧಿಸಿದ್ದಾರೆ

Previous articleಮೋದಿ ಮಾತು ಪ್ರಧಾನಿ ಘನತೆಗೆ ತಕ್ಕುದಲ್ಲ
Next articleಗಾಂಧಿಗಿರಿಯ ವಿಶ್ವರೂಪ