ಪ್ರಧಾನಿ ಮೋದಿ ತಾಯಿ ಇನ್ನಿಲ್ಲ

0
20

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್(100) ಅನಾರೋಗ್ಯದಿಂದ ನಿಧನರಾದರು. ಕಳೆದ ಎರಡು ದಿನಗಳಿಂದ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ‌.

Previous articleಕಳಸಾ ಬಂಡೂರಿ ನಾಲಾ ಯೋಜನೆ ಕೇಂದ್ರ ಜಲ ಆಯೋಗದ ಅನುಮತಿ ಸ್ವಾಗತಾರ್ಹ: ಸಭಾಪತಿ ಹೊರಟ್ಟಿ
Next articleಅಪಘಾತ: ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ