ಪ್ರಧಾನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

0
14
ಸ್ವಾಗತ

ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಜರಿದ್ದರು.

Previous articleಗೋ ಬ್ಯಾಕ್ ಮೋದಿ ಘೋಷಣೆ ಕೂಗಿ ಕೈ ಕಾರ್ಯಕರ್ತರ ಪ್ರತಿಭಟನೆ
Next articleಪ್ರಧಾನಿ ನರೇಂದ್ರ ಮೋದಿಗೆ ಹುಬ್ಬಳ್ಳಿ ಜನರಿಂದ ಭವ್ಯ ಸ್ವಾಗತ