ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

0
17

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯು ಆರಂಭಗೊಂಡಿತು.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡರು.

Previous articleಜಿಂಕೆ ಬೇಟೆ: 6 ಜನರ ಬಂಧನ
Next articleಪೌರ ಕಾರ್ಮಿಕರಿಗೆ ನೀಡಿದ ಆಹಾರದಲ್ಲಿ ಜಿರಳೆ: ಪ್ರತಿಭಟನೆ