Home Advertisement
Home ತಾಜಾ ಸುದ್ದಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಸೋಲು: ಕಾಂಗ್ರೆಸ್‌ಗೆ ಗೆಲುವು

ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಸೋಲು: ಕಾಂಗ್ರೆಸ್‌ಗೆ ಗೆಲುವು

0
74
ಕಾಂಗ್ರೆಸ್‌

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆಲುವು ಸಾಧಿಸಿದ್ದಾರೆ.
1,507 ಮತಗಳ ಅಂತರದಲ್ಲಿ ಪುಟ್ಟಣ್ಣ ಗೆಲುವು ಸಾಧಿಸುವ ಮೂಲಕ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.