ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಭೇಟಿ

0
27

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಜಮೀರ್ ಅಹಮದ್‌ಖಾನ್‌ ಇಬ್ಬರು ಭೇಟಿಯಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಪೋಸ್ಟ್‌ ಮಾಡಿದ್ದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುವರ್ಣಸೌಧ ಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆ ಕುರಿತು ಚರ್ಚಿಸಿದರು ಎಂದಿದ್ದಾರೆ.

Previous articleಕ್ಷೀರಧಾರೆಗೆ ಹಣವಿಲ್ಲ, ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ
Next articleUP ಯುವಕರ ಕೌಶಲ್ಯವನ್ನು ಜಗತ್ತು ಈಗ ಗಮನಿಸುತ್ತಿದೆ