ಬಿಜೆಪಿಗೆ ಸೇರ್ಪಡೆಯಾದ ರಾಮಕೃಷ್ಣ ಹೆಗಡೆ ಮೊಮ್ಮಗ

0
10

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಮೊಮ್ಮಗ ಮತ್ತು ಜೆಡಿಎಸ್ ಮುಖಂಡ ಡಾ. ಶಶಿಭೂಷಣ ಹೆಗಡೆ ದೊಡ್ಮನೆ ಬಿಜೆಪಿ ಸೇರಿದ್ದಾರೆ,
ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಬಾವುಟ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕೇಂದ್ರ ಸಚಿವ ಭಗವಂಗ್ ಖೂಬಾ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous articleಮೃತ್ಯುಂಜಯ ಸ್ವಾಮೀಜಿಗೆ ಬೆದರಿಕೆ: ಭದ್ರತೆಗೆ ಸಿಎಂ ಆದೇಶ
Next articleಬದಲಾದ ಟ್ವಿಟ್ಟರ್ ಲೋಗೋ