ಬಿಟ್ ಕಾಯಿನ್ ಪ್ರಕರಣ: ಕಾಂಗ್ರೆಸ್ ಮುಖಂಡ ನಲಪಾಡ್ ವಿಚಾರಣೆಗೆ ಹಾಜರ

0
14

ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ಎಸ್​ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದೆ.
ಸಿಐಡಿ ಕಚೇರಿಯಲ್ಲಿ ಅವರನ್ನು ವಿಚಾರಣೆಗೆ ಮಾಡಲಾಗಿದೆ. ಬಿಟ್​ಕಾಯಿನ್ ಕೇಸ್​ನ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ. ಈ ಹಿನ್ನಲೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿದೆ.

Previous articleಉನ್ನತ ಜನರ ಆಯ್ಕೆಯಲ್ಲೂ ನಕಲಿ
Next articleಅನ್ಯಕೋಮಿನ ಇಬ್ಬರು ಜತೆ ಯುವತಿ: ಮೂವರು ಪೊಲೀಸ್‌ ವಶ