ಬಿವಿಬಿ ಅಮೃತ ಮಹೋತ್ಸವ ಆಚರಣೆ, ಕ್ರೀಡಾಂಗಣ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

0
24

ಹುಬ್ಬಳ್ಳಿ : ಬಿ.ವಿ.ಬಿ ತಾಂತ್ರಿಕ ಕಾಲೆಜಿನ ಅಮೃತ ಮಹೋತ್ಸವ ಅಂಗವಾಗಿ 25 ಕೋಟಿ ಮೊತ್ತದಲ್ಲಿ ನಿರ್ಮಿಸಿದ ಹೈಟೆಕ್ ಒಳಾಂಗಣ ಕ್ರೀಡಾಂಗಣವನ್ನು ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಉದ್ಘಾಟಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಡರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಮುರುಗೇಶ ನಿರಾಣಿ, ಶಂಕರಗೌಡ ಪಾಟೀಲ ಮುನೇನಕೊಪ್ಪ, ಕೆಎಲ್ಇ ಕಾರ್ಯಾಧ್ತಕ್ಣ ಡಾ.ಪ್ರಭಾಕರ ಕೋರೆ, ಕೆಎಲ್ಇ ಅದ್ಯಕ್ಷ ಮಹಾಂತೇಶ ಕೌಜಲಗಿ, ನಿರ್ದೇಶಕ ಮಂಡಳಿ ಸದಸ್ಯ ಶಂಕರಣ್ಣ ಮುನವಳ್ಳಿ,
ಕೆ.ಎಲ್.ಇ ತಾಂತ್ರಿಕ ವಿವಿಯ ಕುಲಪತಿ ಡಾ.ಅಶೋಕ ಶೆಟ್ಟರ ಇತರರಿದ್ದರು.

Previous articleಬಿಜೆಪಿಯಲ್ಲಿ ಭಿನ್ನ ಮತವಿಲ್ಲ ; ಸಿಎಂ ಸ್ಪಷ್ಟನೆ
Next articleಶಿಕ್ಷಣ ವ್ಯಾಪಾರೀಕರಣ ಕಾಲಘಟ್ಟದಲ್ಲಿ ಕೆಎಲ್ಇ ನಿಸ್ವಾರ್ಥ ಸಾಧನೆ ಅನನ್ಯ; ಅಮಿತ್ ಶಾ