ಬೀದರ್ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ : ಮಗಳ ಕೊಲೆ ಮಾಡಿ ಪರಾರಿಯಾದ ತಂದೆ

0
32

ಔರಾದ (ಬೀದರ್ ಜಿಲ್ಲೆ): ಅನ್ಯ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗುವುದಾಗಿ ಹೇಳಿದ ಮಗಳನ್ನು ಕೊಲೆ ಮಾಡಿ ತಂದೆ ಪರಾರಿಯಾಗಿದ್ದಾನೆ.
ತಾಲೂಕಿನ ಬರ್ಗೆನ ತಾಂಡಾದ ಯುವತಿ ಸೋನಿ (18) ಎನ್ನುವ ಕೊಲೆಯಾಗಿದ್ದು, ಆಕೆಯನ್ನು ಕೊಲೆ ಮಾಡಿದ ತಂದೆ ಪರಶುರಾಮ ಪರಾರಿ ಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಸಿ ಪ್ರದೀಪ್ ಕುಂಟಿ, ಡಿವೈಎಸ್ಪಿ ಶಿವಾನಂದ ಪವರಶಟ್ಟ, ಸಿಪಿಐ ರಘುವೀರಸಿಂಗ್, ಪಿಎಸ್ಐ ನಂದಕುಮಾರ ಮೂಳೆ ಭೇಟಿ ನೀಡಿ ಮುಂದಿನ ತನಿಖೆ ನಡೆಸಿದ್ದಾರೆ.

Previous articleಕಾಡಿನ ಸುತ್ತಮುತ್ತ ಕಾಡುವ ಕಥನ
Next articleಕಲ್ಟ್ ಸಿನಿಮಾಕ್ಕೆ ಕೆವಿಎನ್ ಸಾಥ್