ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

0
11

ಬೆಂಗಳೂರು: ಯಶಸ್ವಿಗೆ ಕಾರಣರಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ – ಇಸ್ರೋದ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

Previous articleಸೆಮಿಫೈನಲ್‌ಗೆ ಲಗ್ಗೆ ಇಟ್ಟ ಹುಬ್ಬಳ್ಳಿ ಟೈಗರ್ಸ್
Next articleಇಸ್ರೋ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ