ಬೆಂಗಳೂರು: ಮತ್ತೊಂದು ವಿಮಾನ ನಿಲ್ದಾಣಕ್ಕೆ ಭರದ ಸಿದ್ಧತೆ

0
33

ಬೆಂಗಳೂರು: ನಗರದ ಸಮೀಪ ಮತ್ತೊಂದು ವಿಮಾನ ನಿಲ್ದಾಣಕ್ಕೆ ಭರದ ಸಿದ್ಧತೆ ನಡೆದಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬೆಂಗಳೂರು ಹೊರವಲಯದಲ್ಲಿ 2ನೇ ವಿಮಾನ ನಿಲ್ದಾಣ ಪ್ರಕ್ರಿಯೆ ಚುರುಕು ಗೊಳಿಸುವ ಸಂಬಂಧ ಇಂದು ಡಿಸಿಎಂ ಡಿ. ಕೆ. ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ #KIADB, #BMRCL, #BMRDA, #BDA ಸಂಬಂಧಿಸಿದ ಇನ್ನಿತರೆ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

Previous articleಕಾಸರಗೋಡು ರಸ್ತೆಗೆ ಗವಾಸ್ಕರ್ ಹೆಸರು
Next articleಕಾಂಗ್ರೆಸ್ ಹಿಂದೂಗಳನ್ನು ದಮನ ಮಾಡಿದಷ್ಟು ಬಲಿಷ್ಠವಾಗುತ್ತದೆ