ಭಾರತ ಫೈನಲ್‌ಗೆ ಎಂಟ್ರಿ

0
21

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಶ್ರೀಲಂಕಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಕನಸು ಭಗ್ನಗೊಂಡಿದ್ದು, ಭಾರತ ನೇರವಾಗಿ ಪ್ರವೇಶ ಪಡೆದುಕೊಂಡಿದೆ.

Previous articleಸಂಸತ್‍ನಲ್ಲಿ ಗದ್ದಲ: ಕಲಾಪ ಮುಂದೂಡಿಕೆ
Next articleಕಾಂಗ್ರೆಸ್ ಪಕ್ಷದ ಸ್ವಾಭಿಮಾನಿಗಳು, ತಮ್ಮ ಸ್ವಾಭಿಮಾನ ಮರೆತು ಅಲ್ಲಿ ಇರಬಾರದು